ಹಾಸನ ನಗರದಲ್ಲಿ ನೆಲೆಸಿರುವ ಶ್ರೀ ಹಾಸನಾಂಬೆಯ ದೇವಸ್ಥಾನವು ಸುಮಾರು 12 ನೇ ಶತಮಾನದಲ್ಲಿ ಕೃಷ್ಣಪ್ಪನಾಯಕ ಮತ್ತು ಸಂಜೀವನಾಯಕ ಎಂಬ ಪಾಳೆಗಾರರ ಕಾಲದಲ್ಲಿ ಸ್ಥಾಪಿತ ವಾಗಿರುವ ಈ ದೇವಾಲಯವಾಗಿದೆ.
89 Views | 2025-02-07 12:42:17
Moreಇತ್ತೀಚಿಗೆ ಬೆಂಗಳೂರಿನ ಚಾಮರಾಪೇಟೆಯಲ್ಲಿ ಮೂರು ಹಸುಗಳ ಕೆಚ್ಚಲು ಕೊಯ್ದ ಕ್ರೌರ್ಯ ಮರೆದಿರುವ ಪ್ರಕರಣ ಮಾಸುವ ಮುನ್ನವೇ ಮೈಸೂರಿನಲ್ಲಿ ಮೈಸೂರಿನಲ್ಲಿ ಕಿಡಿಗೇಡಿಗಳು ಹಸುವಿನ ಬಾಲಕ್ಕೆ ಮಚ್ಚು ಹೊಡೆದು ಗಾಯಗೊಳಿಸಿರುವ ಪ್ರಕರಣ ಬೆಳಗೆ ಬಂದಿತ್ತು
50 Views | 2025-02-18 17:54:04
Moreಕುಂಭಮೇಳಕ್ಕೆ ತೆರಳುತ್ತಿದ್ದಾಗ ಅಪಘಾತದಲ್ಲಿ ಹಾಸನ ಜಿಲ್ಲೆ . ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದ ನಿತಿನ್ ಎಂಬ ಯುವಕ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ವಾರಣಾಸಿ ಬಳಿ ನಡೆದಿದೆ.
49 Views | 2025-02-20 18:53:37
Moreದೇವಸ್ಥಾನಕ್ಕೆ ಸೇರಿದ ಜಾಗವನ್ನು ಅಕ್ರಮವಾಗಿ ಖಾತೆ ಮಾಡಿದ್ದಾರೆ ಅನ್ನೋ ಆರೋಪದ ಹಿನ್ನಲೆಯಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿಯಾಗಿದೆ.
36 Views | 2025-03-31 12:19:56
Moreಚಲಿಸುತ್ತಿದ್ದ ಬೈಕ್‌ಗೆ ಲಾರಿ ಡಿಕ್ಕಿಯಾದ ಪರಿಣಾಮ, ಪೊಲೀಸ್ ಕಾನ್ಸ್ಟೇಬಲ್ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಹಾಸನ ಹೊರವಲಯದ ಕೆಂಚನಹಳ್ಳಿ ಬಳಿ ನಡೆದಿದೆ.
36 Views | 2025-05-04 14:52:24
Moreಹಾಸನ ಜಿಲ್ಲೆ ಹೊಳೆನರಸೀಪುರ ಪಟ್ಟಣದ ಮಡಿವಾಳ ಬಡಾವಣೆಯಲ್ಲಿ ಶೋಕಾಂತಿಕ ಘಟನೆ ನಡೆದಿದ್ದು, 19 ವರ್ಷದ ಸಂಧ್ಯಾ ಎಂಬ ಯುವತಿ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ.
34 Views | 2025-05-22 10:54:42
Moreಸಿನಿಮಾ ದೃಶ್ಯದಂತೆ ತಾಳಿ ಕಟ್ಟುವ ವೇಳೆ ವಧು ಮದುವೆಯನ್ನೇ ನಿಲ್ಲಿಸಿದ ಘಟನೆ ಹಾಸನ ನಗರದಲ್ಲಿ ನಡೆದಿದೆ.
46 Views | 2025-05-23 13:04:46
Moreಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಮಹಿಳೆ ಸಾವನ್ನಪ್ಪಿರುವ ದಾರುಣ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.
41 Views | 2025-05-23 14:55:28
Moreಹಾಸನ ಜಿಲ್ಲೆಯಾದ್ಯಂತ ಮಳೆ ಆರ್ಭಟ ಮುಂದುವರೆದಿದ್ದು, ಸಕಲೇಶಪುರ ತಾಲೂಕಿನಲ್ಲಿ ಭಾರಿ ಮಳೆ ವಾಹನ ಸಂಚಾರಕ್ಕೆ ತೊಂದರೆ ಉಂಟುಮಾಡಿದೆ.
62 Views | 2025-05-25 12:48:53
More