Post by Tags

  • Home
  • >
  • Post by Tags

HASSAN: ಪ್ರಿಯಕರನ ಜೊತೆ ಪತ್ನಿ ಪರಾರಿ..ಮನನೊಂದು ಆತ್ಮಹತ್ಯೆಗೆ ಶರಣಾದ ಪತಿ

ಪ್ರಿಯಕರನ ಜೊತೆ ಪತ್ನಿ ಪರಾರಿಯಾಗಿರುವ ಹಿನ್ನಲೆ ಪತಿ ರವಿ ಮನನೊಂದು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ ಮಾಕವಳ್ಳಿ ಗ್ರಾಮದಲ್ಲಿ ಬಳಿ ನಡೆದಿದೆ.

55 Views | 2025-03-08 12:29:07

More

HASSAN: ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ 50 ವರ್ಷದ ಕೆಂಚಮ್ಮ ಬಲಿ

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ಗಳ ಕಾಟ ಹೆಚ್ಚಾಗಿದೆ. ಈ ಮೈಕ್ರೋ ಫೈನಾನ್ಸ್‌ ಅನ್ನೋ ಭೂತ ಬಡಜನರನ್ನ ಕಿತ್ತು ತಿಂತಾ ಇದೆ.

53 Views | 2025-03-12 13:35:04

More

MOVIE: ಹಾಸನ ಜಿಲ್ಲೆಯ ಪ್ರಸಿದ್ಧ ಪುಷ್ಪಗಿರಿ ದೇವಸ್ಥಾನಕ್ಕೆ ಭೇಟಿ ನೀಡಿದ ಡಾಲಿ ದಂಪತಿ

ನಟ ಡಾಲಿ ಧನಂಜಯ ಮತ್ತು ಧನ್ಯತಾ ದಂಪತಿ ಹಾಸನ ಜಿಲ್ಲೆಯ ಶ್ರೀ ಪುಷ್ಪಗಿರಿ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಪೂಜೆ ಸಲ್ಲಿಸುವ ಮೂಲಕ ಯುಗಾದಿ ಹಬ್ಬವನ್ನು ವಿಶೇಷವಾಗಿ ಆಚರಿಸಿದ್ದಾರೆ.

37 Views | 2025-03-31 14:05:53

More

HASSAN: ಹಾಸನದಲ್ಲಿ ಭೀಕರ ಅಪಘಾತ | ಪೊಲೀಸ್ ಕಾನ್ಸ್‌ಟೇಬಲ್‌ ದುರ್ಮರಣ

ಚಲಿಸುತ್ತಿದ್ದ ಬೈಕ್‌ಗೆ ಲಾರಿ ಡಿಕ್ಕಿಯಾದ ಪರಿಣಾಮ, ಪೊಲೀಸ್ ಕಾನ್ಸ್ಟೇಬಲ್ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಹಾಸನ  ಹೊರವಲಯದ ಕೆಂಚನಹಳ್ಳಿ ಬಳಿ  ನಡೆದಿದೆ.

35 Views | 2025-05-04 14:52:24

More

ಹಾಸನ : ಹಾಸನದಲ್ಲಿ ಹೃದಯಾಘಾತದಿಂದ ಯುವತಿಯ ದುರ್ಮರಣ

ಹಾಸನ ಜಿಲ್ಲೆ ಹೊಳೆನರಸೀಪುರ ಪಟ್ಟಣದ ಮಡಿವಾಳ ಬಡಾವಣೆಯಲ್ಲಿ ಶೋಕಾಂತಿಕ ಘಟನೆ ನಡೆದಿದ್ದು, 19 ವರ್ಷದ ಸಂಧ್ಯಾ ಎಂಬ ಯುವತಿ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ.

18 Views | 2025-05-22 10:54:42

More