Post by Tags

  • Home
  • >
  • Post by Tags

ಹಾವೇರಿ : ದನದ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ | ಹಸುಗಳು ಸಜೀವ ದಹನ

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕರೂರು ಗ್ರಾಮದಲ್ಲಿ ಶನಿವಾರ ರಾತ್ರಿ ದನದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ, 6 ಹಸುಗಳು ಹಾಗೂ 2 ಕರುಗಳು ಸ್ಥಳದಲ್ಲೇ ಸಜೀವ ದಹನವಾಗಿರುವ ಘಟನೆ ನಡೆದಿದೆ.

2025-02-16 14:25:02

More

ಹಾವೇರಿ: ಹೆಣ್ಣು ಸಿಗಲಿಲ್ಲ ಎಂದು ಹಾವೇರಿಯಲ್ಲಿ ಆತ್ಮಹತ್ಯೆಗೆ ಶರಣಾದ ರೈತ

ಹಾವೇರಿ ಜಿಲ್ಲೆಯ ತಾಲೂಕಿನ ಕಳ್ಳಿಹಾಳ ಗ್ರಾಮದ ಯುವ ರೈತನೊಬ್ಬ ವಯಸ್ಸಾದರೂ ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲವೆಂಬ ಕಾರಣಕ್ಕೆ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

2025-02-22 16:32:06

More

ಹಾವೇರಿ: ಮಹಿಳೆ ಶವವಾಗಿ ಪತ್ತೆ | ಕುಟುಂಬಸ್ಥರಿಂದ ಅತ್ಯಾಚಾರ, ಕೊಲೆ ಆರೋಪ

ಅಂಗನವಾಡಿ ಕಾರ್ಯಕರ್ತೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಸದ್ಯ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿರುವ ಘಟನೆ ಹಾವೇರಿ ಜಿಲ್ಲೆಯ ಹಿರೇಕೆರೂರುನಲ್ಲಿ ನಡೆದಿದೆ.

2025-02-24 12:16:25

More

ಹಾವೇರಿ : ಕೆರೆಗೆ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ..!

ಕೆರೆಗೆ ಹಾರಿ ಇಂಜಿನಿಯರಿಂಗ್‌ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಹಾವೇರಿ ಜಿಲ್ಲೆಯ ದೇವಗಿರಿಯಲ್ಲಿ ನಡೆದಿದೆ

2025-03-04 14:07:40

More