ಬೆಳಗಾವಿ ಜಿಲ್ಲೆಯ ಹಲವೆಡೆ ಗುರುವಾರ ಮಳೆಯಾಗಿದ್ದು, ಸಂಜೆ ಸುರಿದ ಭಾರಿ ಮಳೆಗೆ ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿತ್ತು.
46 Views | 2025-04-04 13:43:54
Moreಬಳ್ಳಾರಿ ಜಿಲ್ಲೆಯಲ್ಲಿ ಸುರಿದ ಆಲಿಕಲ್ಲು ಸಹಿತ ಭಾರೀ ಮಳೆಯಿಂದ ಬೆಳೆಗಳು ಹಾಳಾಗಿದ್ದು ಅನ್ನದಾತರು ಸಂಕಷ್ಟಕ್ಕೀಡಾಗಿದ್ದಾರೆ.
50 Views | 2025-04-27 18:04:46
Moreಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮಹಾಲಿಂಗೇಶ್ವರ ನಗರದಲ್ಲಿ ನಿರಂತರ ಮಳೆಯ ಅವಾಂತರಕ್ಕೆ ಮನೆಯ ಗೋಡೆ ಕುಸಿದು ಒಂದು ದುಃಖದ ಘಟನೆ ನಡೆದಿದೆ.
46 Views | 2025-05-26 11:03:13
Moreಪಶ್ಚಿಮಘಟ್ಟ ಪ್ರದೇಶದಲ್ಲಿ ಮುಂದುವರೆದ ಭಾರಿ ಮಳೆಯಿಂದ ಮಲಪ್ರಭಾ ನದಿಯಲ್ಲಿ ನೀರಿನ ಹರಿವು ಭಾರಿ ಪ್ರಮಾಣದಲ್ಲಿ ಹೆಚ್ಚಾಗಿದೆ.
38 Views | 2025-05-26 17:12:18
More