ವಿಜಯನಗರ : ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ರಾಜ್ಯದಲ್ಲಿ ಮತ್ತೊಂದು ಸಾವು..!
ರಾಜ್ಯದಲ್ಲಿ ಸುಗ್ರೀವಾಜ್ಞೇ ಜಾರಿ ತಂದರೂ ಮೈಕ್ರೋ ಫೈನಾನ್ಸ್ ಸಿಬ್ಬಂದಿಯಿಂದ ನಿಲ್ಲದ ಕಿರುಕುಳ, ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಬಲಿ, ವಿಜಯನಗರ ಜಿಲ್ಲೆಯ ಹಿರೇಹಡಗಲಿ ಗ್ರಾಮದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮನನೊಂದು ಮಹ