ತುರುವೇಕೆರೆ : 76 ಲಕ್ಷ ವೆಚ್ಚದಲ್ಲಿ ಮನೆ ಮನೆ ಗಂಗೆ ಕಾಮಗಾರಿಗೆ ಶಾಸಕ ಎಂ.ಟಿ. ಕೃಷ್ಣಪ್ಪ ಭೂಮಿ ಪೂಜೆ
ತುರುವೇಕೆರೆ ತಾಲೂಕಿನಲ್ಲಿ ಜಲಜೀವನ್ ಮಿಷನ್ ಅಡಿಯಲ್ಲಿ ಸುಮಾರು 85 ಗ್ರಾಮಗಳಿಗೆ ಪಟ್ಟಣದ ಕೊಟ್ಟಿಗೆ ಗ್ರಾಮದಲ್ಲಿ ಸುಮಾರು 76 ಲಕ್ಷ ವೆಚ್ಚದಲ್ಲಿ ಮನೆ ಮನೆ ಗಂಗೆ ಕಾಮಗಾರಿಗೆ ಶಾಸಕ ಎಂ.ಟಿ. ಕೃಷ್ಣಪ್ಪ ಭೂಮಿ ಪೂಜೆಯನ್ನು ನೆರವೇರಿಸಿದರು.