Post by Tags

  • Home
  • >
  • Post by Tags

ICC Champions Trophy : ಐಪಿಎಲ್ ಗೂ ಮುನ್ನವೇ ಆರ್ ಸಿಬಿಗೆ ಬಿಗ್‌ ಶಾಕ್‌ ಕೊಟ್ಟ ಫಿಲ್ ಸಾಲ್ಟ್

ಬಹುನಿರೀಕ್ಷಿತ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಕ್ಷಣಗಣನೆ ಶುರುವಾಗಿದೆ. ಮಹತ್ವದ ಟೂರ್ನಿಗೆ ಎಲ್ಲಾ ರೀತಿಯ ತಯಾರಿ ನಡೆದಿದೆ. ಜತೆಗೆ ಚಾಂಪಿಯನ್ಸ್ ಟ್ರೋಫಿಗೆ ಬಲಿಷ್ಠ ತಂಡಗಳು ಪ್ರಕಟವಾಗುತ್ತಿವೆ.

46 Views | 2025-01-21 16:09:03

More

IPL 2025: ನಾಳೆಯಿಂದ ಐಪಿಎಲ್‌ ಹಬ್ಬ ಆರಂಭ

ನಾಳೆಯಿಂದ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಹಬ್ಬ ಪ್ರಾರಂಭವಾಗಲಿದೆ. ಮೊದಲ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಕೊಲ್ಕತ್ತಾ ನೈಟ್‌ ರೈಡರ್ಸ್‌ ತಂಡಗಳು ಮುಖಾಮುಖಿಯಾಗಲಿವೆ.

18 Views | 2025-03-21 12:47:52

More

CRICKET: RCB ಕ್ಯಾಪ್ಟನ್‌ ರಜತ್‌ ಪಟಿದಾರ್‌ ಅಣ್ಣವ್ರನ್ನ ನೆನಪಿಸಿಕೊಂಡಿದ್ಯಾಕೆ?

ಇಂದಿನಿಂದ ಐಪಿಎಲ್‌ ಹಬ್ಬ ಆರಂಭವಾಗುತ್ತಿದ್ದು, ಕೊಲ್ಕತ್ತಾದಲ್ಲಿ ಆರ್‌ಸಿಬಿ ಮತ್ತು ಕೊಲ್ಕತ್ತಾ ತಂಡಗಳ ನಡುವೆ ಪಂದ್ಯ ನಡೆಯಲಿದೆ.

19 Views | 2025-03-22 12:30:10

More

IPL 2025: ತವರಿನಲ್ಲೇ ಕೆಕೆಆರ್ ಗೆ ಮಣ್ಣು ಮುಕ್ಕಿಸಿದ ಆರ್ ಸಿಬಿ

ನಿನ್ನೆ ಈಡನ್ ಗಾರ್ಡನ್ ನಲ್ಲಿ ನಡೆದ ಪಂದ್ಯದಲ್ಲಿ ರಜತ್ ಪಾಟೀದಾರ್ ಬಳಗ ಇನ್ನೂ 22 ಎಸೆತಗಳಿರುವಾಗಲೇ ಹಾಲಿ ಚಾಂಪಿಯನ್ ವಿರುದ್ಧ 7 ವಿಕೆಟ್ ಗಳಿಂದ ಗೆದ್ದು ಬೀಗಿದೆ.

15 Views | 2025-03-23 13:12:40

More

IPL 2025 : ಇಂದು ಹೈದರಾಬಾದ್‌ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ಕಣಕ್ಕಿಳಿಯಲಿವೆ SRH VS RR

ಐಪಿಎಲ್‌ ಸೀಸನ್‌ 18ರ ಮೊದಲ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಗೆದ್ದು ಬೀಗಿದೆ.

23 Views | 2025-03-23 13:56:40

More

IPL 2025: ವಿಶಾಖಪಟ್ಟಣಂನಲ್ಲಿ ಇಂದು ಹೈವೋಲ್ಟೆಜ್​ ಕದನ

ಇಂಡಿಯನ್ ಪ್ರೀಮಿಯರ್ ಲೀಗ್ನ 18ನೇ ಆವೃತ್ತಿಯ ನಾಲ್ಕನೇ ಪಂದ್ಯ ವಿಶಾಖಪಟ್ಟಣಂನಲ್ಲಿ ನಡೆಯಲಿದೆ.

21 Views | 2025-03-24 13:04:25

More

IPL 2025: ಇಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಕಣಕ್ಕಿಳಿಯಲಿವೆ GT VS PBKS

ಇಂಡಿಯನ್ ಪ್ರೀಮಿಯರ್‌ ಲೀಗ್‌ನ 18ನೇ ಆವೃತ್ತಿಯ ಐದನೇ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಮ್‌ನಲ್ಲಿ ನಡೆಯಲಿದೆ.

20 Views | 2025-03-25 15:18:46

More

IPL 2025: ಇಂದು ಗುವಾಹಟಿಯ ಬರ್ಸಾಪರಾ ಕ್ರೀಡಾಂಗಣದಲ್ಲಿ ಕಣಕ್ಕಿಳಿಯಲಿವೆ RR VS KKR

ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ 18ನೇ ಆವೃತ್ತಿಯ ಆರನೇ ಪಂದ್ಯ ಗುವಾಹಟಿಯ ಬರ್ಸಪರ ಕ್ರೀಡಾಂಗಣದಲ್ಲಿ ನಡೆಯಲಿದೆ.

17 Views | 2025-03-26 12:13:16

More