Virat Kohli : 2ನೇ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾಗೆ ಕಂಬ್ಯಾಕ್ ಮಾಡ್ತಾರಾ ಕೊಹ್ಲಿ..!
ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯವನ್ನು 4 ವಿಕೆಟ್ಗಳಿಂದ ಗೆದ್ದುಕೊಂಡಿರುವ ಟೀಂ ಇಂಡಿಯಾ ಇದೀಗ ಫೆಬ್ರವರಿ 9 ರಂದು ಕಟಕ್‌ನಲ್ಲಿ ನಡೆಯಲಿರುವ ಎರಡನೇ ಏಕದಿನ ಪಂದ್ಯವನ್ನು ಗೆದ್ದು ಸರಣಿಯನ್ನು ಗುರಿ ಹೊಂದಿದೆ.