ದೇಶ: ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ಪ್ರಕರಣ | ಕ್ಯಾಬಿನೆಟ್ ಮೀಟಿಂಗ್ ನಡೆಸಿ ಮೋದಿ ಕಠಿಣ ನಿರ್ಧಾರ
ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿ 28 ಜನರ ಸಾವಿಗೆ ಕಾರವಾಗಿದ್ರು ಹಿನ್ನಲೆ ಪಾಕಿಸ್ತಾನ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಭಾರತ ಸರ್ಕಾರ ಮುಂದಾಗಿದೆ.