Post by Tags

  • Home
  • >
  • Post by Tags

ಶಿರಾ: ಅದ್ಧೂರಿಯಾಗಿ ಜರುಗಿದ ಸೀಬಿ ನರಸಿಂಹಸ್ವಾಮಿ ಜಾತ್ರಾ ಮಹೋತ್ಸವ

ಶಿರಾ ತಾಲೂಕಿನ ಗಡಿ ಗ್ರಾಮವಾದ ಚಿಕ್ಕ ಸಿಬಿಯಲ್ಲಿರೋ ನರಸಿಂಹ ಸ್ವಾಮಿ ಬ್ರಹ್ಮ ರಥೋತ್ಸವ ಸಹಸ್ರಾರು ಸಂಖ್ಯೆಯ ಭಕ್ತರ ನಡುವೆ ಅದ್ಧೂರಿಯಾಗಿ ಜರುಗಿತು.

82 Views | 2025-02-14 18:31:15

More

ಗುಬ್ಬಿ: ಅದ್ದೂರಿಯಾಗಿ ಜರುಗಿದ ಶ್ರೀ ಸಿದ್ದಲಿಂಗೇಶ್ವರಸ್ವಾಮಿ ರಥೋತ್ಸವ

ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿಯ ಇತಿಹಾಸ ಪ್ರಸಿದ್ದ ಪುರ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ಜರುಗಿತು.

25 Views | 2025-04-06 13:38:44

More

ತುಮಕೂರು : ಅದ್ಧೂರಿಯಾಗಿ ನಡೆದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಜಾತ್ರೆ

ತುಮಕೂರು ಜಿಲ್ಲೆಯ ಕುಂಕುಮನಹಳ್ಳಿ ಗ್ರಾಮದ ಸುತ್ತ ಮುತ್ತ ಗ್ರಾಮಸ್ಥರ ಆರಾಧ್ಯ ದೈವವಾದ ಲಕ್ಷ್ಮೀ ನರಸಿಂಹ ಜಾತ್ರಾ ಮಹೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ಜರುಗಿತು.

17 Views | 2025-04-06 18:02:07

More