Post by Tags

  • Home
  • >
  • Post by Tags

ಗುಬ್ಬಿ : ಮಾರಶೆಟ್ಟಿಹಳ್ಳಿ ಗ್ರಾ.ಪಂ ಅಧ್ಯಕ್ಷರಾಗಿ ಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿಯ ಮಾರಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸ್ಥಾನಕ್ಕೆ ನಡೆಸಿದ ಚುನಾವಣೆಯಲ್ಲಿ ಎಚ್.ಡಿ.ಕಾವಲ್ ನ ಸದಸ್ಯೆ ಗಂಗಮ್ಮ ಅವಿರೋಧ ಆಯ್ಕೆಯಾದರು.

6 Views | 2025-05-15 14:53:14

More