ಕೊರಟಗೆರೆ : ನಿಯಮಗಳನ್ನು ಗಾಳಿಗೆ ತೂರಿ ಕೈವಾರ ತಾತಯ್ಯ ಜಯಂತಿ..!
ರಾಜ್ಯದ ಸರ್ಕಾರಿ ಇಲಾಖೆಯಲ್ಲಿ ಮಹನೀಯರ ಜಯಂತಿಗಳನ್ನು ಗೌರವದಿಂದ ಆಚರಿಸುವುದು ಕಡ್ಡಾಯ ಮಾಡಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಾರ್ಗಸೂಚಿಯಂತೆ, 2025ನೇ ಸಾಲಿನ ಜಯಂತಿ ಉತ್ಸವಗಳನ್ನು ಸರಿಯಾದ ರೀತಿಯಲ್ಲಿ ಆಯೋಜಿಸಬೇಕೆಂದು ಜಿಲ್ಲಾಧಿಕಾರಿಗಳಿ