Post by Tags

  • Home
  • >
  • Post by Tags

ಕಲಬುರಗಿ : ಶಾಸಕ B R ಪಾಟೀಲ್‌ ಯೋಜನಾ ಆಯೋಗದ ಉಪಾಧ್ಯಕ್ಷರಾಗಿ ಆಯ್ಕೆ

ರಾಜ್ಯ ಸರ್ಕಾರವು ಕಲಬುರಗಿ ಜಿಲ್ಲೆಯ ಆಳಂದ ಕ್ಷೇತ್ರದ ಶಾಸಕ ಬಿ. ಆರ್‌ ಪಾಟೀಲ್‌ ಅವರಿಗೆ ರಾಜ್ಯ ಆಯೋಗದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲು ಆದೇಶ ಹೊರಡಿಸಿದೆ. ಅಲ್ಲದೆ ಬಿ ಆರ್ ಪಾಟೀಲ್ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಲಾಗಿದೆ.

63 Views | 2025-02-17 19:25:45

More

ಕಲಬುರಗಿ: ಜೆಸ್ಕಾಂ ಕಛೇರಿಗೆ ಜೀವಂತ ಮೊಸಳೆ ತಂದು ರೈತರಿಂದ ಪ್ರತಿಭಟನೆ

ಗುಲ್ಬರ್ಗಾ ವಿದ್ಯುತ್ ಪ್ರಸರಣ ನಿಗಮದ ವಿರುದ್ಧ ಜೆಸ್ಕಾಂ ಕಛೇರಿಗೆ ರೈತರು ಜೀವಂತ ಮೊಸಳೆ ತಂದು ವಿನೂತನ ಮತ್ತು ಆಘಾತಕಾರಿ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

40 Views | 2025-02-21 16:58:22

More

ಕಲಬುರಗಿ : ಹೃದಯಾಘಾತಕ್ಕೆ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

ಇತ್ತೀಚೆಗೆ ಚಿಕ್ಕ ವಯಸ್ಸಿನವರಲ್ಲೂ ಹೃದಯಾಘಾತದಂತಹ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಇದೀಗ ಇಂಜಿನಿಯರಿಂಗ್‌ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ

29 Views | 2025-02-23 12:38:14

More

ಕಲಬುರಗಿ : ಲಾರಿ ಹಾಗೂ ಬೈಕ್‌ ನಡುವೆ ಡಿಕ್ಕಿ | ಬೈಕ್‌ ಸವಾರ ಸಾವು..!

ಬೈಕ್‌ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಲಬುರಗಿ ಜಿಲ್ಲೆಯ ಶಹಾಬಾದ ಕ್ರಾಸ್‌ ನಿಂದ ನಡುವಿನಹಳ್ಳಿಗೆ ಹೋಗುವ ಅರವತ್ತು ರೂಪಾಯಿ ಹೊಲದ ಹತ್ತಿರ ನಡೆದಿದೆ.

45 Views | 2025-02-24 18:26:49

More

ಕಲಬುರಗಿ : ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!

ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಮೃತದೇಹ ಪತ್ತೆಯಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ಕಸ್ತೂರಿ ಬಾರ್‌ ನಲ್ಲಿ ನಡೆದಿದೆ.

22 Views | 2025-03-02 17:27:39

More

ಕಲಬುರಗಿ : ಕಬ್ಬಿಣದ ಸಲಾಕೆಯಿಂದ ಹೊಡೆದು ರೌಡಿಶೀಟರ್ ನ ಭೀಕರ ಹತ್ಯೆ..!

ಇಂದು ಬೆಳ್ಳಂಬೆಳಿಗ್ಗೆ ರೌಡಿಶೀಟರ್‌ ನನ್ನು ಕಬ್ಬಿಣದ ಸಲಾಕೆಯಿಂದ ಹೊಡೆದು ಭೀಕರವಾಗಿ ಹತ್ಯೆ ಮಾಡಿರುವಂತಹ ಘಟನೆ ಕಲಬುರಗಿಯ ಕಾಕಡೆ ಚೌಕ್‌ ಸಮೀಪದ ಲಂಗರ್‌ ಹನುಮಾನ್‌ ದೇವಸ್ಥಾನದ ಬಳಿ ನಡೆದಿದೆ.

26 Views | 2025-03-04 14:45:01

More

ಕಲಬುರಗಿ : ಪಿಯುಸಿ ಪರೀಕ್ಷೆ ಬರೆದಿದ್ದ ನಕಲಿ ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಈಗಾಗಲೇ ನಡೆಯುತ್ತಿದ್ದು, ಮಾರ್ಚ್‌ 5 ರಂದು ನಡೆದ ರಾಜ್ಯ ಶಾಸ್ತ್ರ ವಿಷಯದ ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯ ಬದಲಿಗೆ ಕಾಂಗ್ರೇಸ್‌ ಕಾರ್ಯಕರ್ತೆಯೊಬ್ಬರು ಪರೀಕ್ಷೆ ಬರೆದಿರುವ ಘಟನೆ ಕಲಬುರಗಿ ಜಿಲ್ಲೆಯ ಮಿಲ

30 Views | 2025-03-06 15:01:20

More

ಕಲಬುರಗಿ : ಆತ್ಮಹತ್ಯೆಗೆ ಶರಣಾದ ಅಪ್ರಾಪ್ತ ಪ್ರೇಮಿಗಳು

ಒಂದೇ ನೇಣಿನ ಹಗ್ಗಕ್ಕೇ ಅಪ್ರಾಪ್ತ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವಂತಹ ದುರಂತ ಘಟನೆ ಕಲಬುರಗಿಯ ಜಿಲ್ಲೆಯ ಯಡ್ರಾಮಿ ತಾಲೂಕಿನ ಕುಳಗೇರಿ ಗ್ರಾಮದಲ್ಲಿ ನಡೆದಿದೆ.

31 Views | 2025-03-08 14:33:30

More

ಕಲಬುರಗಿ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ | ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಮನೆಗೆ ಬೆಂಕಿ ಬಿದ್ದ ಕಾರಣ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾದ ಘಟನೆ  ಕಲಬುರಗಿ ತಾಲೂಕಿನ ಮಾಲಗತ್ತಿ ಗ್ರಾಮದಲ್ಲಿ ನಡೆದಿದೆ.

27 Views | 2025-04-01 16:57:54

More

ಕಲಬುರಗಿ: ಕೌಟುಂಬಿಕ ಕಲಹಕ್ಕೆ ಹೆಂಡತಿ ಮಕ್ಕಳನ್ನು ಕೊಂದ ಪತಿ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲುಬರುಗಿ ನಗರದ ಗಾಬರೆ ಲೇಔಟ್ ಅಪಾರ್ಟ್ಮೆಂಟ್‌ನಲ್ಲಿ ನಡೆದಿದೆ.

31 Views | 2025-04-03 12:35:20

More

ಕಲಬುರಗಿ: ನಿಂತಿದ್ದ ಲಾರಿಗೆ ಮಿನಿ ಬಸ್ ಡಿಕ್ಕಿ | ಐವರು ದುರ್ಮರಣ

ನಿಂತಿದ್ದ ಲಾರಿಗೆ ಮಿನಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಭೀಕರ ಅಫಘಾತ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ನಡೆದಿದೆ.

32 Views | 2025-04-05 11:53:13

More

ಕಲಬುರಗಿ : ರಾಜ್ಯದಲ್ಲಿ ಮತ್ತೊಂದು ಎಟಿಎಂ ದರೋಡೆ ಪ್ರಕರಣ

ರಾಜ್ಯದಲ್ಲಿ ಮತ್ತೋಂದು ಎಟಿಎಂ ದರೋಡೆ ಪ್ರಕರಣ ಬೆಳಕಿಗೆ ಬಂದಿದೆ. ಕರ್ನಾಟಕದ ನಾನಾ ಭಾಗಗಳಲ್ಲಿ ಸಣ್ಣ ಪುಟ್ಟ ಕಳ್ಳತನ ಪ್ರಕರಣಗಳು ಪ್ರತಿನಿತ್ಯ ನಡೆಯುತ್ತಲೇ ಇವೆ. 

18 Views | 2025-04-09 17:36:20

More