Post by Tags

  • Home
  • >
  • Post by Tags

ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ ಸಿಬ್ಬಂದಿ

ಕರ್ತವ್ಯನಿರತ ವೇಳೆ ಹೃದಯಾಘಾತದಿಂದ ಮೃತಪಟ್ಟ ಕಾರ್ಮಿಕನ ಮೃತದೇವನ್ನು ಶ್ರೀ ಸಿಮೆಂಟ್ ಕಂಪನಿ ಸಿಬ್ಬಂದಿ ಪ್ರಾಣಿ ತರಹ ಎಳೆದೊಯ್ದ ವಿಡಿಯೋ ವೈರಲ್​ ಆಗಿದೆ.

45 Views | 2025-02-19 15:16:19

More

ಕಲಬುರಗಿ: 7 ದಿನದ ಕಂದಮ್ಮ, ಬಾಣಂತಿ ಹೆಂಡ್ತಿಯನ್ನು ಬಿಟ್ಟು ದೇಶ ಸೇವೆಗೆ ತೆರಳಿದ ಕಲಬುರಗಿ ಯೋಧ

ಭಾರತ-ಪಾಕಿಸ್ತಾನದ ನಡುವೆ ಯುದ್ಧದ ಕಾರ್ಮೋಡ ಹಿನ್ನೆಲೆ ರಜೆಯಲ್ಲಿದ್ದ ಕರ್ನಾಟಕದ ಹಲವು ಯೋಧರನ್ನು ಸೇನೆ ಮತ್ತೆ ಕರೆಸಿಕೊಂಡಿದೆ.

32 Views | 2025-05-11 16:39:37

More