ನಟ ರಾಕಿಂಗ್ ಸ್ಟಾರ್ ಯಶ್ ಅಭಿನಯದ ರಾಮಾಯಣ ಚಿತ್ರದ ಚಿತ್ರೀಕರಣ ಆರಂಭವಾಗಿದೆ. ಯಶ್ ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ಈ ಚಿತ್ರಕ್ಕೆ ಯಶ್ ಸಹನಿರ್ಮಾಪಕರೂ ಕೂಡ ಆಗಿದ್ದಾರೆ.
38 Views | 2025-01-21 13:40:23
Moreಸ್ಯಾಂಡಲ್ ವುಡ್ ನ ಮುದ್ದಾದ ಜೋಡಿಗಳಲ್ಲಿ ಒಂದಾದ ಹರಿಪ್ರಿಯಾ - ವಸಿಷ್ಠ ಸಿಂಹ ಪಾಲಿಗೆ ಇಂದು ಡಬಲ್ ಸಂಭ್ರಮ. ವಿವಾಹ ವಾರ್ಷಿಕೋತ್ಸವದ ದಿನವೇ ಹರಿಪ್ರಿಯಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
41 Views | 2025-01-27 17:26:55
Moreಇಂದು ಸ್ಯಾಂಡಲ್‌ವುಡ್‌ನಲ್ಲಿ ಮದುವೆ ಸಂಭ್ರಮ ಜೋರಾಗಿದೆ. ಒಂದು ಕಡೆ ʼಕ್ರೇಜಿ ಕ್ವೀನ್ʼ ರಕ್ಷಿತಾ ಪ್ರೇಮ್ ಸಹೋದರ ರಾಣ ಮದುವೆ ನಡೆದಿದೆ. ಇನ್ನೊಂದು ಕಡೆ ನಟಿ ಜಯಮಾಲಾ ಅವರ ಪುತ್ರಿ ಸೌಂದರ್ಯ ಮದುವೆ ನಡೆದಿದೆ.
103 Views | 2025-02-07 17:48:21
More