sports-ಆರ್‌ಸಿಬಿ ವಿರುದ್ಧ ಹೀನಾಯ ಸೋಲು ಅನುಭವಿಸಿದ ಡೆಲ್ಲಿ ಕ್ಯಾಪಿಟಲ್ಸ್
WPL ನಲ್ಲಿ ಆರ್ ಸಿಬಿ ತಂಡ ತನ್ನ ಗೆಲುವಿನ ಸರಣಿಯನ್ನು ಮುಂದುವರೆಸಿದೆ. ವಡೋದರಾ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ 2025ರ ಮಹಿಳಾ ಪ್ರೀಮಿಯರ್ ಲೀಗ್ 4ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆದ್ದಿದೆ.