ಸ್ಮಾರ್ಟ್ ಸಿಟಿ ಖ್ಯಾತಿಗೆ ಪಾತ್ರವಾಗಿರೋ ತುಮಕೂರಿನಲ್ಲಿ ಫುಟ್ ಪಾತ್ ಒತ್ತುವರಿ ಸಮಸ್ಯೆ ಹೆಚ್ಚಾಗ್ತಿರೋ ಬಗ್ಗೆ ನಿಮ್ಮ ಪ್ರಜಾಶಕ್ತಿ ಟಿವಿ ನಿರಂತರ ವರದಿಯನ್ನ ಮಾಡುತ್ತಲೇ ಬರುತ್ತಿದೆ.
2025-02-17 18:16:30
Moreಬೇಸಿಗೆ ಆರಂಭವಾಗ್ತಿದ್ದು, ಎಲ್ಲೆಡೆ ಕುಡಿಯಲು ನೀರಿನ ಅಭಾವ ಸೃಷ್ಟಿಯಾಗುವ ಸಾಧ್ಯತೆ ಹೆಚ್ಚಾಗಿರುತ್ತೆ ಇನ್ನು ಬೇಸಿಗೆ ಆರಂಭಕ್ಕೂ ಮುನ್ನವೇ ಗೃಹ ಸಚಿವ ಡಾ. ಜಿ ಪರಮೇಶ್ವರ್ ತಮ್ಮ ಕ್ಷೇತ್ರದಲ್ಲಿ ಶುದ್ಧಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿದ್ರು
2025-02-17 18:40:57
Moreತುಮಕೂರು ಜಿಲ್ಲೆಯ ಪಾವಗಡ ತಾಲೂಕು ಬರೆದ ನಾಡು ಮತ್ತು ನೀರಿನ ಕೊರತೆಯನ್ನು ಎದುರಿಸುತ್ತಿರುವ ಪ್ರದೇಶವಾಗಿದೆ
2025-02-17 18:44:09
More