ಹಾಡುಹಕ್ಕಿ, ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮ ಗೌಡ ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ 88 ವರ್ಷದ ಸುಕ್ರಜ್ಜಿ ಇಂದು ಮುಂಜಾನೆ 3.30ಕ್ಕೆ ಕೊನೆಯುಸಿರೆಳೆದಿದ್ದಾರೆ.
2025-02-13 12:25:29
Moreಕಾರವಾರ INS ಕದಂಬ ನೌಕಾನೆಲೆಯ ಮಾಹಿತಿ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಈ ಹಿಂದೆ ವಶಕ್ಕೆ ಪಡೆದು ಬಿಡುಗಡೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಮತ್ತೆ ವಶಕ್ಕೆ ಪಡೆದಿದ್ದಾರೆ.
2025-02-18 18:11:08
More