Post by Tags

  • Home
  • >
  • Post by Tags

BOLLYWOOD : ದೀಪಿಕಾ ಪಡುಕೋಣೆ ತಂದೆಯ 70ನೇ ಜನ್ಮದಿನಕ್ಕೆ ‘ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್’ ಘೋಷಣೆ

ತಮ್ಮ ತಂದೆಯ 70ನೇ ವರ್ಷದ ಹುಟ್ಟುಹಬ್ಬದ ಸಂದರ್ಭದಲ್ಲಿರುವ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ `ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್’ (PSB) ಪ್ರಾರಂಭಿಸುವುದಾಗಿ ಘೋಷಿಸಿದ್ದಾರೆ.

53 Views | 2025-06-10 16:56:38

More

KOPPLA : ಜನಾರ್ದನ ರೆಡ್ಡಿಗೆ ಜಾಮೀನು | ಗಂಗಾವತಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಜನಾರ್ದನ ರೆಡ್ಡಿಯವರಿಗೆತೆಲಂಗಾಣ ಹೈಕೋರ್ಟ್ ಷರತ್ತುಬದ್ಧ ಜಾಮೀನುಮಂಜೂರು ಮಾಡಿದ ಬೆನ್ನಲ್ಲೇ ಗಂಗಾವತಿಯಲ್ಲಿ ಉತ್ಸವದ ವಾತಾವರಣ ನಿರ್ಮಾಣವಾಗಿದೆ

19 Views | 2025-06-11 16:18:39

More