ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಂಚರಿಸುತ್ತಿದ್ದ ಕಾರು ಅಪಘಾತವಾಗಿದ್ದು, ಅದೃಷ್ಟವಶಾತ್ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
48 Views | 2025-01-14 12:50:14
Moreಈ ಮೈಕ್ರೋ ಫೈನಾನ್ಸ್ ಅನ್ನೋ ಭೂತ ಬಡಜನರನ್ನ ಕಿತ್ತು ತಿಂತಾ ಇದೆ. ಮೈಕ್ರೋ ಫೈನಾನ್ಸ್ ಸಿಬ್ಬಂದಿಯ ಕಾಟಕ್ಕೆ ಬೇಸತ್ತು ಅದೇಷ್ಟೋ ಮಂದಿ ತಮ್ಮ ಪ್ರಾಣವನ್ನೇ ಕಳೆದುಕೊಳ್ತಿದ್ದಾರೆ.
47 Views | 2025-01-29 16:15:23
Moreಮೈಕ್ರೋ ಫೈನಾನ್ಸ್‌ಗಳ ಕಾಟಕ್ಕೆ ರಾಜ್ಯಾದ್ಯಂತ ಅಮಾಯಕ ಜೀವಗಳು ಬಲಿಯಾಗುತ್ತಿದ್ದರೆ, ಕೆಲವರು ಊರನ್ನೇ ಬಿಟ್ಟು ಹೋಗ್ತಿದ್ದಾರೆ. ಇತ್ತ ಗೃಹ ಸಚಿವರ ಸ್ವಕ್ಷೇತ್ರ ಕೊರಟಗೆರೆಯಲ್ಲೂ ಮೈಕ್ರೋ ಫೈನಾನ್ಸ್‌ಗಳ ಕಾಟ ಮೀತಿ ಮೀರಿದೆ.
49 Views | 2025-01-29 19:23:39
Moreರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಜಾರಗೊಳಿಸಿದೆ.
34 Views | 2025-02-21 12:33:22
Moreರಾಜ್ಯದ ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಶಾಂಪೂ ಹಾಗೂ ಸೋಪುಗಳ ಮಾರಾಟ ನಿಷೇಧಿಸಿದ ಅರಣ್ಯ ಮತ್ತು ಪರಿಸರ ಇಲಾಖೆ.
17 Views | 2025-03-10 14:36:47
More