Post by Tags

  • Home
  • >
  • Post by Tags

ಕೋಲಾರ: ರಸ್ತೆ ವಿಚಾರಕ್ಕೆ ಜಗಳ | ಮನೆ ಮುಂದೆಯೇ ವ್ಯಕ್ತಿಯ ಹತ್ಯೆ

ಕೋಲಾರ ಜಿಲ್ಲೆಯ ಕೆ.ಜಿ.ಎಫ್‌ ತಾಲೂಕಿನ ಕಣ್ಣೂರು ಗ್ರಾಮದಲ್ಲಿ ಮನೆಯ ಎದುರಿನ ರಸ್ತೆಯ ವಿಚಾರಕ್ಕೆ ಜಗಳ ನಡೆದು ವ್ಯಕ್ತಿಯೊಬ್ಬನನ್ನು ಹಾರೆಯಿಂದ ಹತ್ಯೆ ಮಾಡಿರುವ ಘಟನೆ ನಡೆದಿದೆ.

2025-02-18 13:38:37

More

ಕೋಲಾರ: ಚುಚ್ಚು ಮದ್ದು ಪಡೆದ ಯುವಕ ಸಾವು | ವೈದ್ಯರ ವಿರುದ್ದ ಪೋಷಕರ ಆರೋಪ

ಚುಚ್ಚು ಮದ್ದು ಪಡೆದ ಕೆಲವೇ ಗಂಟೆಗಳಲ್ಲಿ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೋಲಾರ ತಾಲೂಕಿನ ವಕ್ಕಲೇರಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.

2025-02-21 15:15:08

More

ಕೋಲಾರ: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ರೈತ ಆತ್ಮಹತ್ಯೆ

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೊತ್ತೂರು ಗ್ರಾಮದ ರೈತನೊಬ್ಬ ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಬೇಸತ್ತು ತಮ್ಮ ತೋಟದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ

2025-02-23 13:56:41

More