Post by Tags

  • Home
  • >
  • Post by Tags

ಚಾಮರಾಜನಗರ: ಟಿಪ್ಪರ್‌-ಕಾರು ನಡುವೆ ಭೀಕರ ಅಪಘಾತ | ಸ್ಥಳದಲ್ಲೇ ಐವರ ದಾರುಣ ಸಾವು

ಟಿಪ್ಪರ್‌ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆ ಚಾಮರಾಜನಗರ ಜಿಲ್ಲೆಯ  ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಬಳಿ ಈ ಅಪಘಾತ ಸಂಭವಿಸಿದೆ.

49 Views | 2025-03-01 12:05:04

More

ಕೊಳ್ಳೇಗಾಲ : ಕೊಳ್ಳೇಗಾಲ ಬಸ್ ನಿಲ್ದಾಣದಲ್ಲಿ ಯುವಕನ ಶವ ಪತ್ತೆ..!

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಬಸ್ ನಿಲ್ದಾಣದ ಕಾಂಪೌಂಡಿನ ಬಳಿ ಅನುಮಾನಾಸ್ಪದ ರೀತಿಯಲ್ಲಿ ಯುವಕನ ಶವ ಪತ್ತೆಯಾಗಿದೆ.

124 Views | 2025-05-31 16:49:39

More

CHAMARAJANAGARA : ಕೆರೆಯ ತಡೆಗೋಡೆಗೆ ಬೈಕ್ ಡಿಕ್ಕಿ | ಓರ್ವ ಮೃತ್ಯು, ಇನ್ನೋರ್ವ ಗಂಭೀರ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದಲ್ಲಿ ಬೈಕ್ ತಡೆಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಯುವಕ ಮೃತಪಟ್ಟಿದ್ದಾನೆ.

83 Views | 2025-06-10 14:57:29

More