Post by Tags

  • Home
  • >
  • Post by Tags

ಕೊಪ್ಪಳ : ನಿದ್ದೆ ಮಂಪರಿನಲ್ಲಿ ಡಿವೈಡರ್‌ಗೆ ಲಾರಿ ಡಿಕ್ಕಿ | ಔಷಧಿಗಳು ಚೆಲ್ಲಾಪಿಲ್ಲಿ

ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಮಾಟಲದಿನ್ನಿ ಗ್ರಾಮದ ಬಳಿಯಿರುವ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಲಕ್ಷಾಂತರ ಮೌಲ್ಯದ ಔಷಧಿಗಳು ಮಣ್ಣುಪಾಲಾಗಿವೆ.

47 Views | 2025-05-27 13:39:15

More