ಪಾವಗಡ: ಸರ್ಕಾರದ ವೈಫಲ್ಯತೆಯನ್ನ ವಿರೋಧಿಸಿ ಬಿಜೆಪಿ ಪ್ರತಿಭಟನೆ ..!
ಪಾವಗಡ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೇ ರೋಗಿಗಳು ಪರದಾಡುತ್ತಿದ್ದು ಕೂಡಲೇ ವೈದ್ಯರನ್ನು ನೇಮಿಸಬೇಕು ಹಾಗೂ ಆಸ್ಪತ್ರೆಯಲ್ಲಿ ಸಿಗುವ ಸೌಲಭ್ಯಗಳನ್ನು ಬಡ ರೋಗಿಗಳಿಗೆ ಸಿಗುವಂತೆ ನೋಡಿಕೊಳ್ಳಬೇಕು, ಜನ ಔಷಧಿ ಕೇಂದ್ರವನ್ನು ನಿರಂತರವ