Post by Tags

  • Home
  • >
  • Post by Tags

ತಿಪಟೂರು: ಬೈಕ್- KSRTC ಬಸ್ ನಡುವೆ ಡಿಕ್ಕಿ | ಸವಾರ ಸ್ಥಳದಲ್ಲೇ ಸಾವು

ಬೈಕ್‌ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ ನಡುವೆ ಭೀಕರ ಅಪಘಾತದಲ್ಲಿ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಕರಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಜರುಗಿದೆ.

87 Views | 2025-02-14 12:34:25

More

‌ಚಿಕ್ಕಮಗಳೂರು : ಭಾರೀ ಮಳೆ | ಕಾರಿಗೆ ಡಿಕ್ಕಿ ಹೊಡೆದು ರಸ್ತೆ ಬದಿಗೆ ಜಾರಿದ KSRTC ಬಸ್

ಚಿಕ್ಕಮಗಳೂರು ಮೂಡಿಗೆರೆ ತಾಲೂಕಿನ ಬಡವನದಿಣ್ಣೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಇಂದು ಭಾರೀ ಮಳೆಗೆ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ KSRTC ಬಸ್ ಕಾರಿಗೆ ಡಿಕ್ಕಿ ಹೊಡೆದಿದೆ.

40 Views | 2025-05-20 12:20:40

More