ಪಾವಗಡ: ಬೆಂಕಿ ದುರಂತದಲ್ಲಿ ನೊಂದ ಕುಟುಂಬಗಳಿಗೆ ಧೈರ್ಯ ತುಂಬಿದ ಜಪಾನಂದ ಶ್ರೀ
ಪಾವಗಡ ತಾಲೂಕಿನ ಕೆ.ಟಿ ಹಳ್ಳಿ ಬಳಿ ಶಿವಣ್ಣ, ರಾಮಣ್ಣ ಎಂಬುವವರ ಮನೆಯಲ್ಲಿ ಮಾರ್ಚ್ 7ರಂದು ಬೆಂಕಿ ದುರಂತ ಸಂಭವಿಸಿತ್ತು. ದುರಂತದಲ್ಲಿ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಭಸ್ಮವಾಗಿತ್ತು. ಈ ವೇಳೆ ಅದೃಷ್ಟವಶಾತ್ ಕುಟುಂಬದವರಿಗೆ ಯಾವುದೇ ಪ್ರಾಣಪಾ