ಗುಬ್ಬಿ : ಜಮೀನು ಮಂಜೂರು ದಾಖಲೆ ನೀಡಲು ದಲಿತ ಕುಟುಂಬಗಳ ಆಗ್ರಹ..!
ಗುಬ್ಬಿ ತಾಲೂಕು ಬಿಕ್ಕೇಗುಡ್ಡ ಕಾವಲ್ ಗ್ರಾಮದ ದಲಿತ ಕುಟುಂಬಗಳಿಗೆ ಭೂಮಿ ಮಂಜೂರು ದಾಖಲೆ ಮಾಡದೆ ತೀವ್ರ ತೊಂದರೆ ಅನುಭವಿಸಿದ್ದಾರೆ. ಈ ಬಗ್ಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ದಾಖಲೆ ನೀಡದಿರೋದ್ರಿಂದ 50ಕ್ಕೂ ಹೆಚ್ಚು ದಲಿತ ಕುಟುಂಬಗಳು ಪರದ