ಗದಗ ಜಿಲ್ಲೆ ರೋಣ ತಾಲೂಕಿನ ಗಾಡಗೋಳಿ ಗ್ರಾಮದಲ್ಲಿ ಬೀದಿ ನಾಯಿಗಳ ದಾಳಿಯಿಂದ ಮಹಿಳೆಗೆ ಗಂಭೀರ ಗಾಯವಾದ ಘಟನೆ ನಡೆದಿದೆ. 45 ವರ್ಷದ ಜನ್ನತಬೀ ಎಂಬುವವರು ಗಾಯಗೊಂಡ ಮಹಿಳೆಯಾಗಿದ್ದಾರೆ.
47 Views | 2025-04-02 16:45:37
Moreಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ರಾಕೇಶ್ ಎಂಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗದಲ್ಲಿ ನಡೆದಿದೆ.
10 Views | 2025-05-21 15:49:03
More