ಗುಬ್ಬಿ ತಾಲೂಕಿನ ಇತಿಹಾಸ ಪ್ರಸಿದ್ಧ ಮಣ್ಣೇಮಾರಿ ಕಾವಲಿನ ಮಾದಪುರ ಶ್ರೀ ಮಣ್ಣಮ್ಮ ದೇವಿ ರಥೋತ್ಸವ ಮುಂಜಾನೆ ಮೂರು ಗಂಟೆ ಸುಮಾರಿಗೆ ಅದ್ಧೂರಿಯಾಗಿ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಜರುಗಿತು.
23 Views | 2025-03-23 12:36:26
Moreಗುಬ್ಬಿ ತಾಲೂಕಿನಾದ್ಯಂತ ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ ಸಂಚಾರ ಕೈಗೊಂಡಿದ್ದು, ಬೈಪಾಸ್ ರಸ್ತೆಯಲ್ಲಿರುವ ಕಳ್ಳಿಪಾಳ್ಯ ಗೇಟ್ ಬಳಿ ಮೇಲ್ಸೆತುವೆ ನಿರ್ಮಾಣಕ್ಕೆ ಸ್ಥಳ ವೀಕ್ಷಣೆ ಮಾಡಿದ್ರು.
16 Views | 2025-03-23 17:32:59
Moreತುಮಕೂರು ಜಿಲ್ಲಾ ಪಂಚಾಯ್ತಿ ಸಿಇಒ ಜಿ. ಪ್ರಭು ವಿರುದ್ಧ ದಲಿತ ಮುಖಂಡರು ನಿರಂತರವಾಗಿ ಟೀಕೆ ಮಾಡ್ತಾನೆ ಇದ್ದಾರೆ.
22 Views | 2025-03-23 17:46:58
Moreತುಮುಲ್ ಚುನಾವಣೆಯ ಬಳಿಕ ಕಾಂಗ್ರೆಸ್ನಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು ನಿಮಗೆಲ್ಲಾ ಗೊತ್ತೇ ಇದೆ.
19 Views | 2025-03-24 18:17:03
Moreಗುಬ್ಬಿ ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿನ ಶಾಸಕರ ಕಾರ್ಯಾಲಯದಲ್ಲಿ ಜನ ಸ್ಪಂದನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
12 Views | 2025-03-26 11:51:32
More