Post by Tags

  • Home
  • >
  • Post by Tags

ಮಂಗಳೂರು: ಭಕ್ತಿಯಿಂದ ನಮಸ್ಕರಿಸಿ ಕಾಣಿಕೆ ಹುಂಡಿ ಕದ್ದೊಯ್ದ ಕಳ್ಳ

ಕರಾವಳಿಯ ಕಾರಣಿಕ ದೈವ ಕೊರಗಜ್ಜನ ಕಾಣಿಕೆ ಹುಂಡಿಯನ್ನು ಕಳ್ಳನೊಬ್ಬ ಕದ್ದು ಪರಾರಿಯಾಗಿರುವ ಘಟನೆ ಮಂಗಳೂರು ನಗರದ ಮೇರಿಹಿಲ್‌ನ ಕೊರಗಜ್ಜನ ಕಟ್ಟೆಯಲ್ಲಿ ನಡೆದಿದೆ.

55 Views | 2025-04-30 17:34:47

More

ಮಂಗಳೂರು :ಮುಳುಗುತ್ತಿದ್ದ ಸರಕು ಹಡಗಿನಲ್ಲಿದ್ದ 6 ಮಂದಿ ರಕ್ಷಣೆ

ಮಂಗಳೂರು ಕರಾವಳಿಯಿಂದ ಸುಮಾರು 60-70 ನಾಟಿಕಲ್ ಮೈಲಿಗಳಷ್ಟು ದೂರದಲ್ಲಿ ಎಂಎಸ್ವಿ ಸಲಾಮತ್ ಹೆಸರಿನ ಹಡಗು ಮುಳುಗಿರುವ ಘಟನೆ ಇತ್ತೀಚೆಗೆ ನಡೆದಿದೆ.

33 Views | 2025-05-16 12:21:22

More

ಮಂಗಳೂರು : ವಿದೇಶದಲ್ಲಿ ಉದ್ಯೋಗ ಕೊಡುಸುವುದಾಗಿ ನಂಬಿಸಿ ಲಕ್ಷಾಂತರ ರೂ ವಂಚನೆ | ಆರೋಪಿ ಸಿಸಿಬಿ ವಶಕ್ಕೆ

ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಸಿಸಿಬಿ ಪೊಲೀಸರ ವಶಕ್ಕೆ ಪಡೆದಿದ್ದಾರೆ.

50 Views | 2025-05-20 11:51:47

More

ಮಂಗಳೂರು : ಮಂಗಳೂರಿನಲ್ಲಿ ನಾಡದೋಣಿ ಮಗುಚಿ ಇಬ್ಬರು ಮೀನುಗಾರರು ನೀರುಪಾಲು

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತೀರ ಪ್ರದೇಶದಲ್ಲಿ ಗುರುವಾರ ಸಂಭವಿಸಿದ ಭೀಕರ ಕಡಲ ದುರ್ಘಟನೆಗೆ ಇಬ್ಬರು ಮೀನುಗಾರರು ನೀರುಪಾಲಾಗಿದ್ದಾರೆ.

46 Views | 2025-05-30 17:01:14

More

MANGALORE : ಅಪಾರ್ಟ್ ಮೆಂಟ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ

ಮಂಗಳೂರು ನಗರದ ಸ್ಟೇಟ್ ಬ್ಯಾಂಕ್ ಬಳಿಯ ರಾವ್ ಆ್ಯಂಡ್ ರಾವ್ ವೃತ್ತದ ಬಳಿ ಇರುವ ಅಪಾರ್ಟ್ ಮೆಂಟ್ ವೊಂದರಲ್ಲಿ ಇಂದು ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿದೆ.

91 Views | 2025-06-02 13:55:49

More