ಶಿರಾ ನಗರದ ಹಲವು ರಸ್ತೆಗಳು ಗುಂಡಿಗಳು ಬಿದ್ದಿದ್ದು, ಸವಾರರು ಮಾತ್ರ ಹೈರಾಣಾಗಿದ್ರು. ಶಿರಾ ನಗರದ APMC ರಸ್ತೆ, ಪ್ರವಾಸಿ ಮಂದಿರ ಸರ್ಕಲ್ ಸೇರಿದಂತೆ ನಗರದ ಹಲವೆಡೆ ರಸ್ತೆಗಳು ಗುಂಡಿ ಬಿದ್ದಿದ್ವು.
59 Views | 2025-03-06 16:12:28
Moreಕೊರಟಗೆರೆ ಪಟ್ಟಣದ ಲಕ್ಷ್ಮೀ ನರಸಿಂಹಸ್ವಾಮಿ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭ ಏರ್ಪಡಿಸಲಾಗಿತ್ತು.
64 Views | 2025-03-12 18:40:28
Moreನಿನ್ನೆ ತುಮಕೂರಿನಲ್ಲಿ ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಮೆಗಾ ರೇಡ್ ನಡೆಸಿದ್ದು, ಭ್ರಷ್ಟ ಅಧಿಕಾರಿಗೆ ಚಳಿ ಬಿಡಿಸಿದ್ರು.
42 Views | 2025-05-16 15:49:25
More