Post by Tags

  • Home
  • >
  • Post by Tags

VIJAYANAGARA :ಹೆರಿಗೆಯಾದ ಎರಡೇ ದಿನಕ್ಕೆ ಬಾಣಂತಿ ಸಾವು | ವೈದ್ಯರ ನಿರ್ಲಕ್ಷ್ಯ ಆರೋಪ

ಸಿಸೇರಿಯನ್ ಹೆರಿಗೆ ಮೂಲಕ ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಬಾಣಂತಿಯೊಬ್ಬರು ಎರಡೇ ದಿನದಲ್ಲಿ ಆರೋಗ್ಯದಲ್ಲಿ ಏರುಪೇರಾಗಿ ಮೃತಪಟ್ಟಿದ್ಧಾರೆ.

80 Views | 2025-06-14 12:37:25

More