ತುಮಕೂರು: ಅಂಬೇಡ್ಕರ್ ಅಭಿವೃದ್ಧಿ ನಿಗಮ ಕಚೇರಿ ಮೇಲೆ ಲೋಕಾಯುಕ್ತ ದಾಳಿ
ತುಮಕೂರು ನಗರದ ಸದಾಶಿವ ನಗರದಲ್ಲಿರುವ ಅಂಬೇಡ್ಕರ್ ಅಭಿವೃದ್ದಿ ನಿಗಮದ ಕಚೇರಿಯಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಸಾರ್ವಜನಿಕರಿಂದ ದೂರು ಬಂದ ಬೆನ್ನಲ್ಲೇ ಏಕಾಏಕಿ ಲೋಕಾಯುಕ್ತ ಅಧಿಕಾರಿಗಳು ಅಂಬೇಡ್ಕರ್ ಅಭಿವೃದ್ದಿ ನಿಗಮದ ಕಛೇರಿಗೆ ದಾಳಿ ಮಾಡಿ