Post by Tags

  • Home
  • >
  • Post by Tags

ಲಾರಿಗೆ ಕ್ರೂಸರ್ ವಾಹನ ಡಿಕ್ಕಿ,ಇಬ್ಬರ ಸಾವು

ಶಿರಾ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 48 ರ ಎಮ್ಮೇರಹಳ್ಳಿ ಗ್ರಾಮದ ಬಳಿ ಭಾನುವಾರ ಬೆಳಗಿನ ಜಾವ ಲಾರಿಗೆ ಕ್ರೂಸರ್ ವಾಹನ ಡಿಕ್ಕಿಯಾಗಿ  ಇಬ್ಬರು ಮೃತ ಪಟ್ಟಿದ್ದು, 4 ಮಂದಿ ಗಾಯಗೊಂಡಿದ್ದಾರೆ.

2025-01-13 14:13:34

More