ಮಧುಗಿರಿ : ಬಿಜೆಪಿ ಮಧುಗಿರಿ ಸಂಘಟನಾತ್ಮಕ ಜಿಲ್ಲೆಗೆ ನೂತನ ಸಾರಥಿ
ರಾಜ್ಯದ ಎರಡನೇ ಅತೀ ದೊಡ್ಡ ಜಿಲ್ಲೆ ಅನ್ನೋ ಹಣೆಪಟ್ಟಿಯನ್ನು ಹೊತ್ತುಕೊಂಡಿರುವ ತುಮಕೂರು ಜಿಲ್ಲೆಯಲ್ಲಿ ಬರೋಬ್ಬರಿ ೧೧ ವಿಧಾನಸಭಾ ಕ್ಷೇತ್ರಗಳಿವೆ. ಹೀಗಾಗಿ ಸಂಘಟನೆಗೆ ಅನುಕೂಲವಾಗಲಿ ಎಂಬ ನಿಟ್ಟಿನಲ್ಲಿ ಬಿಜೆಪಿ ತುಮಕೂರಿನ ಜೊತೆಗೆ ಮಧುಗಿರಿಯನ್ನು