Post by Tags

  • Home
  • >
  • Post by Tags

MAHA KUMBAMELA: ನಾಳೆ ಮಹಾಕುಂಭಮೇಳಕ್ಕೆ ಕೊನೆಯ ಕ್ಷಣಗಣನೆ

ಉತ್ತರ ಪ್ರದೇಶದ ಪ್ರಯಾಗ್‌ರಾಜ್​ನಲ್ಲಿ ನಡೆಯುತ್ತಿರುವ 144 ವರ್ಷಗಳ ಬಳಿಕ ಮಹಾ ಕುಂಭಮೇಳ ಕೊನೆಯ ಘಟದತ್ತ ತಲುಪಿದೆ. ಫೆಬ್ರವರಿ 26ರಂದು ಈ ವಿಶ್ವದ ಅತೀ ದೊಡ್ಡ ಧಾರ್ಮಿಕ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ತೆರೆ ಬೀಳಲಿದೆ.

20 Views | 2025-02-25 14:28:34

More