ಇತ್ತೀಚೆಗೆ ಪುಡಿ ರೌಡಿಗಳು ಅಟ್ಟಹಾಸದಿಂದ ಮೆರೆಯುತ್ತಿದ್ದು. ಇದೀಗ ಯುವತಿಯೊಬ್ಬಳ ವಿಚಾರಕ್ಕಾಗಿ ಅಪ್ರಾಪ್ತ ಯುವಕರ ಗುಂಪೊಂದು ಸೇರಿ ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ಸೋಮವಾರ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
51 Views | 2025-02-25 15:51:10
Moreಪುಡಿ ರೌಡಿಗಳ ನಿಯಂತ್ರಣಕ್ಕೆ ಮುಂದಾಗಿರುವ ಜಿಲ್ಲಾ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವು ಅಪರಾಧ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯ ಮೇಲೆ ಪೊಲೀಸರು ಫೈರಿಂಗ್ ಮಾಡಿ ಬಂಧಿಸಿರುವ ಘಟನೆ ಮಂಡ್ಯ ತಾಲೂಕಿನ ಬಿ. ಹೊಸೂರು ಸಮೀಪ ನಡೆದಿದೆ.
19 Views | 2025-02-26 14:11:22
More