Tumakuru,Karnataka - 572101
ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿಯ ಮಾರಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸ್ಥಾನಕ್ಕೆ ನಡೆಸಿದ ಚುನಾವಣೆಯಲ್ಲಿ ಎಚ್.ಡಿ.ಕಾವಲ್ ನ ಸದಸ್ಯೆ ಗಂಗಮ್ಮ ಅವಿರೋಧ ಆಯ್ಕೆಯಾದರು.
6 Views | 2025-05-15 14:53:14
© Copyright 2025 Prajashakthi . All rights reserved.
eMediaS Software by ManyaSoft