IND vs ENG : ಟೀಮ್ ಇಂಡಿಯಾ ಆಟಗಾರ ಶುಭಮನ್ ಗಿಲ್ 50ನೇ ಇನ್ನಿಂಗ್ಸ್ ನಲ್ಲಿ ವಿಶ್ವದಾಖಲೆ..!
ಇಂಗ್ಲೆಂಡ್ ವಿರುದ್ಧದ ಅಹ್ಮದಾಬಾದ್ ಪಂದ್ಯದಲ್ಲಿ ಭರ್ಜರಿ ಶತಕ ಬಾರಿಸಿರುವ ಶುಭಮನ್ ಗಿಲ್ ಅವರು ಇದೀಗ ಏಕದಿನ ಕ್ರಿಕೆಟ್ ನಲ್ಲಿ ಅತಿವೇಗವಾಗಿ 2500 ರನ್ ಪೂರೈಸಿದ ಆಟಗಾರ ಎಂಬ ವಿಶ್ವದಾಖಲೆಯನ್ನು ತನ್ನ ಹೆಸರಿಗೆ ಬರೆಸಿಕೊಂಡಿದ್ದಾರೆ.