Post by Tags

  • Home
  • >
  • Post by Tags

RAMANAGARA: ಗೌಡಗೆರೆ ಚಾಮುಂಡೇಶ್ವರಿ ದೇವಾಲಯಕ್ಕೆ ಮೀನಾ ತೂಗುದೀಪ ಭೇಟಿ

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಗೌಡಗೆರೆ ಚಾಮುಂಡೇಶ್ವರಿ ದೇವಸ್ಥಾನಕ್ಕೆ ನಟ ದರ್ಶನ್ ತಾಯಿ ಮೀನಾ ತೂಗುದೀಪ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.

81 Views | 2025-02-24 13:30:33

More