ಶಿರಾ ನಗರ ಪೊಲೀಸ್ ಠಾಣೆಯ ಆವರಣದಲ್ಲಿ ನಿನ್ನೆ ಆಟೋ ಚಾಲಕರ ಸಭೆಯನ್ನು ಏರ್ಪಡಿಸಲಾಗಿತ್ತು. ಈ ವೇಳೆ ಆಟೋ ಚಾಲಕರಿಗೆ ಕಾನೂನು ನಿಯಮ ಪಾಲಿಸದಿದ್ರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
54 Views | 2025-01-30 14:24:40
Moreದೊಡ್ಡಬಳ್ಳಾಪುರ ತಾಲೂಕಿನ ದೊಡ್ಡ ತುಮಕೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಬೈರಸಂದ್ರ ಪಾಳ್ಯದ ಕೆರೆಯಲ್ಲಿ ರೈತರೆಲ್ಲರೂ ಸೇರಿ ಊಳು ಎತ್ತಿಸಲಾಗುತ್ತಿತ್ತು. ಕೆರೆಯ ಮಣ್ಣನ್ನು ಎತ್ತಿಸುತ್ತಿರೋದಕ್ಕೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆಯ ಪತಿ ಮೂಗು ತೂರಿಸಿ
59 Views | 2025-02-15 09:47:18
Moreಕೊರಟಗೆರೆ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ಗೃಹ ಸಚಿವ ಪರಮೇಶ್ವರ್ ನೇತೃತ್ವದಲ್ಲಿ ಕೆಡಿಪಿ ಸಭೆಯನ್ನು ನಡೆಸಲಾಯಿತು.
41 Views | 2025-02-17 13:25:39
Moreಕಾವೇರಿ ನಿವಾಸದಲ್ಲಿ ನಡೆದ ವಿಡಿಯೋ ಕಾನ್ಪರೆನ್ಸ್ ಮೂಲಕ ಇನ್ನು ಮುಂದೆ ಯಾವುದೇ ಅನಧೀಕೃತ ಬಡಾವಣೆಗಳಿಗೆ ರಾಜ್ಯದಲ್ಲಿ ಅವಕಾಶ ನೀಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟವಾಗಿ ತಿಳಿಸಿದ್ದಾರೆ.
40 Views | 2025-02-18 18:37:22
Moreತುಮಕೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆಯುತ್ತಿರುವ ಕೆಡಿಪಿ ಸಭೆಗೆ ತಡವಾಗಿ ಬಂದ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡ ಗೃಹ ಸಚಿವ ಡಾ. ಜಿ. ಪರಮೇಶ್ವರ್.
33 Views | 2025-02-24 13:41:14
Moreಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯ ಪ್ರಯುಕ್ತ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಜೆಡಿಯು ಪ್ರವಾಸ ಕೈಗೊಂಡಿದೆ.
33 Views | 2025-02-24 19:27:37
Moreಬೆಳಗಾವಿಯಲ್ಲಿ ನಡೆದ ಕೆಎಸ್ ಆರ್ ಟಿಸಿ ಬಸ್ ಕಂಡಕ್ಟರ್ ಮೇಲಿನ ಹಲ್ಲೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನಲ್ಲಿ ವಾಟಾಳ್ ನಾಗರಾಜ್ ನೇತೃತ್ವದ ಕನ್ನಡಪರ ಸಂಘಟನೆಗಳ ಸಭೆಯಲ್ಲಿ ಮಾರ್ಚ್ 3 ರಂದು ರಾಜಭವನಕ್ಕೆ ಮುತ್ತಿಗೆ ಹಾಕುವುದಾಗ
27 Views | 2025-02-28 17:25:10
Moreಪಾವಗಡ ತಾಲೂಕು ಕಚೇರಿಯ ಸಭಾಂಗಣದಲ್ಲಿ ಶಾಸಕ ಹೆಚ್.ವಿ ವೆಂಕಟೇಶ ನೇತೃತ್ವದಲ್ಲಿ ಟಾಸ್ಕ್ ಸ್ಪೋರ್ಟ್ ಸಭೆ ನಡೆಸಲಾಯಿತು.
21 Views | 2025-03-02 12:04:51
Moreಪಾವಗಡ ಪಟ್ಟಣದಲ್ಲಿ ನೀರಾವರಿ ಹೋರಾಟ ವೇದಿಕೆ ವತಿಯಿಂದ ಪೂರ್ವಭಾವಿ ಸಭೆಯನ್ನು ಆಯೋಜನೆ ಮಾಡಲಾಗಿತ್ತು. ಸಭೆಯಲ್ಲಿ ವಿವಿಧ ಸಂಘದ ಸದಸ್ಯರು, ಅಧ್ಯಕ್ಷರುಗಳು ಹಾಗೂ ರೈತ ಸಂಘದ ಅಧ್ಯಕ್ಷರು, ಸದಸ್ಯರುಗಳು, ಮಹಿಳಾ ಘಟಕದ ಸದಸ್ಯರು, ಅಧ್ಯಕ್ಷರು ಭಾಗಿಯಾ
28 Views | 2025-03-03 11:46:37
Moreಪ್ರಜಾಶಕ್ತಿ ಮಾಧ್ಯಮ ಕ್ಷೇತ್ರದಲ್ಲಿ ಹೊಸ ಅಧ್ಯಾಯವನ್ನು ಸೃಷ್ಟಿ ಮಾಡ್ತಿದೆ. ತುಮಕೂರು ಜನರ ನಾಡಿ ಮಿಡಿತವಾಗಿ, ಹಳ್ಳಿ- ಹಳ್ಳಿಗಳ ಸಮಸ್ಯೆಗಳನ್ನು ವರದಿ ಮಾಡುವ ಮೂಲಕ ಅಧಿಕಾರಿಗಳ ಗಮನ ಸೆಳೆಯುತ್ತಿದೆ,
24 Views | 2025-03-10 15:48:28
Moreಪಾವಗಡ ಪಟ್ಟಣದ ಪುರಸಭೆಯಲ್ಲಿ ಬಜೆಟ್ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿತ್ತು, ಬಜೆಟ್ ಪೂರ್ವಭಾವಿ ಸಭೆಯಲ್ಲಿ ಪುರಸಭಾ ಅಧ್ಯಕ್ಷ ಪಿ.ಹೆಚ್ ರಾಜೇಶ್, ಉಪಾಧ್ಯಕ್ಷೆ ಗೀತಾ ಹನುಮಂತರಾಯಪ್ಪ,
37 Views | 2025-03-16 16:18:40
Moreಮಧುಗಿರಿ ಪಟ್ಟಣದ ಪೊಲೀಸ್ ಠಾಣಾ ಆವರಣದಲ್ಲಿ ಯುಗಾದಿ ಮತ್ತು ರಂಜಾನ್ ಹಬ್ಬದ ಅಂಗವಾಗಿ ಶಾಂತಿ ಸಭೆಯನ್ನು ನಡೆಸಲಾಯಿತು. ಈ ವೇಳೆ ಸಿಪಿಐ ಹನುಮಂತರಾಯಪ್ಪ, ಪಿಎಸ್ ಐ ಮುತ್ತುರಾಜ್, ಪುರಸಭಾ ಮಾಜಿ
34 Views | 2025-03-27 13:34:51
Moreಗುಬ್ಬಿ ಪಟ್ಟಣದ ಪಿಎಂ.ಶ್ರೀ ಸರ್ಕಾರಿ ಶಾಲೆಯಲ್ಲಿ ಪೊಲೀಸ್ ಇಲಾಖೆ ಸಹಯೋಗದಲ್ಲಿ ಮಕ್ಕಳಿಗೆ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
28 Views | 2025-03-28 13:16:12
Moreಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಆದೇಶದಂತೆ ಕೊರಟಗೆರೆ ತಾಲೂಕಿನ ಪತ್ರಕರ್ತರಿಗೆ ಆರೋಗ್ಯ ವಿಮೆ ವಿತರಿಸಲು ಕೊರಟಗೆರೆ ಪಟ್ಟಣ ಪಂಚಾಯ್ತಿ ಮುಂದಾಗಿದೆ.
32 Views | 2025-03-28 14:16:09
Moreಶಿರಾ ನಗರದ ಉಪವಿಭಾಗ ಪೊಲೀಸ್ ಠಾಣಾ ಆವರಣದಲ್ಲಿ ಯುಗಾದಿ ಮತ್ತು ರಂಜಾನ್ ಹಬ್ಬದ ಅಂಗವಾಗಿ ಶಾಂತಿ ಸಭೆಯನ್ನು ನಡೆಸಲಾಯಿತು. ಶಿರಾ ಡಿವೈಎಸ್‌ಪಿ ಬಿ.ಕೆ ಶೇಖರ್ ನೇತೃತ್ವದಲ್ಲಿ ಶಾಂತಿ ಸಭೆಯನ್ನು
31 Views | 2025-03-29 16:14:03
Moreಹತ್ತು ವರ್ಷದ ಬಳಿಕ ಜಾತಿವಾರು ಸಾಮಾಜಿಕ ಮತ್ತು ಶೈಕ್ಷಣಿಕ ಆರ್ಥಿಕ ಸಮೀಕ್ಷೆಯ ಅಂತಿಮ ವರದಿ ಸಿದ್ದವಾಗಿದೆ. ತೀವ್ರ ವಿರೋಧದ ನಡುವೆಯೂ ಕೂಡ ಸಚಿವ ಸಂಪುಟ ಸಭೆಯಲ್ಲಿ ಶುಕ್ರವಾರ ಬಿಲ್ ಮಂಡನೆಯಾಗಿದೆ
14 Views | 2025-04-12 18:55:42
More