ಕರ್ನಾಟಕ ಬಸ್ ಡ್ರೈವರ್ ಗೆ ಕೇಸರಿ ಬಣ್ಣ ಬಳಿದ MES ಪುಂಡರು | ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್
ಮಹಾರಾಷ್ಟ್ರ ಹಾಗೂ ಕರ್ನಾಟಕ ಗಡಿ ಭಾಗದಲ್ಲಿ ದಿನದಿಂದ ದಿನಕ್ಕೆ ಕನ್ನಡಿಗರ ಮೇಲೆ ದೌರ್ಜನ್ಯ ಹೆಚ್ಚಳವಾಗುತ್ತಿದೆ. ಇದರ ನಡುವೆ ಮಹಾರಾಷ್ಟ್ರದಲ್ಲಿ ಸರ್ಕಾರಿ ಬಸ್‌ಗಳ ಡ್ರೈವರ್‌ಗಳ ಮೇಲೆ ದೌರ್ಜನ್ಯ ನಡೆಸುವುದು ಮುಂದುವರಿದಿದ್ದು ಭಾರೀ ವಿರೋಧ ವ್ಯ