ಶಿವಮೊಗ್ಗ : ಆಸ್ಪತ್ರೆಯಲ್ಲಿ ಸತ್ತು, ಮನೆಯಲ್ಲಿ ಬದುಕಿದ ಮಹಿಳೆ..!
ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಮಂಗಳವಾರ ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ. ಹೌದು ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವನ್ನಪ್ಪಿರುವುದಾಗಿ ಅಸ್ಪತ್ರೆಯಲ್ಲಿ ವೈದ್ಯರು ಘೋಷಿಸಿದ ಬಳಿಕ ಮೃತದೇಹವನ್ನು ಮನೆಗೆ ತೆಗೆದುಕೊಂಡು ಬಂದಾಗ ಮಹಿಳೆ