Post by Tags

  • Home
  • >
  • Post by Tags

ಬೆಂಗಳೂರು: ಗೃಹ ಲಕ್ಷ್ಮಿ ಪಡೆಯುತ್ತಿದ್ದವರಿಗೆ ಶಾಕಿಂಗ್ ನ್ಯೂಸ್..!

ಕಾಂಗ್ರೇಸ್‌ ಸರ್ಕಾರ ಈಗಾಗಲೇ ಗ್ಯಾರಂಟಿ ಯೋಜನೆಗಳನ್ನು ರಾಜ್ಯದಲ್ಲಿ‌ ಜಾರಿ ತಂದಿದೆ. ಇದೀಗ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಲ್ಲಿ ದೊಡ್ಡ ತಿದ್ದುಪಡಿ ಮಾಡಲು ತೀರ್ಮಾನಿಸಿದೆ.

31 Views | 2025-02-20 16:08:47

More

PM ಕಿಸಾನ್‌ ಯೋಜನೆಯಡಿ ರೈತರ ಖಾತೆಗೆ 19 ನೇ ಕಂತಿನ ಹಣ..!

ಕೇಂದ್ರ ಸರ್ಕಾರದಿಂದ ದೇಶದ ರೈತರಿಗೆ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯಡಿ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರು ಬಿಹಾರದ ಭಾಗ್ಪುರದಲ್ಲಿ ಯೋಜನೆಯ 19 ನೇ ಕಂತನ್ನು ಬಿಡುಗಡೆ ಮಾಡಿದ್ದಾರೆ.

40 Views | 2025-02-25 14:31:25

More