ಶಿರಾ: ಗುಂಡಿ ಬಿದ್ದ ರಸ್ತೆಗಳು, ಕೆಟ್ಟಿರೋ ಬೀದಿ ದೀಪಗಳು | ಕಣ್ಮುಚ್ಚಿ ಕುಳಿತ ನಗರಸಭೆ ಅಧಿಕಾರಿಗಳು
ಶಿರಾ ಪಟ್ಟಣ ತುಮಕೂರಿನಿಂದ 50 ಕಿಲೋ ಮೀಟರ್ ದೂರದಲ್ಲಿದ್ದು, ನಾನಾ ಕಾರ್ಖಾನೆಗಳು ತಲೆ ಎತ್ತಿದ್ದು ಬೆಳೆವಣಿಗೆಯ ಹಾದಿಯಲ್ಲಿದೆ. ಆದರೆ ನಗರ ಸಭೆಯಲ್ಲಿ ಜನಪ್ರತಿನಿಧಿಗಳು ಇದ್ದರು ಕೂಡ ಇಲ್ಲದಂತಾಗಿದ್ದು, ಅಭಿವೃದ್ದಿಯಲ್ಲಿ ಸಾಕಷ್ಟು ಹಿಂದೆ ಬಿದ