ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲಭೆಗೆ ಕಾರಣವಾಯ್ತಾ ವ್ಯಕ್ತಿಯೊಬ್ಬನ ಪ್ರಚೋದನಾಕಾರಿ ಹೇಳಿಕೆ ಎಂಬ ಪ್ರಶ್ನೆ ಉದ್ಭವಿಸಿದೆ.
2025-02-20 12:11:01
Moreಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲಿನ ಕಲ್ಲು ತೂರಾಟ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲಿಮರ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ದ ಎಫ್ ಐಆರ್ ದಾಖಲಾಗಿದೆ.
2025-02-22 16:06:28
More