Post by Tags

  • Home
  • >
  • Post by Tags

PM MODI : ಭಾರತ ಹಾಗೂ ಅಮೆರಿಕ ನಡುವೆ‌ ಮಹತ್ವದ ಮಾತುಕತೆ

ಪ್ರಧಾನಿ ನರೇಂದ್ರ ಮೋದಿ ಅವರ ಅಮೆರಿಕ ಪ್ರವಾಸ ಮುಗಿದಿದ್ದು. ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಜೊತೆಗೆ ಮಹತ್ವದ ಒಪ್ಪಂದಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಹಿ ಹಾಕಿದ್ದಾರೆ.

94 Views | 2025-02-15 18:05:24

More

ದೆಹಲಿ ಬಳಿಕ ಬಿಹಾರದಲ್ಲೂ 4.0 ತೀವ್ರತೆಯ ಪ್ರಬಲ ಭೂಕಂಪ ..!

ಇಂದು ಬೆಳ್ಳಂಬೆಳಿಗ್ಗೆ 05:35 ರ ಸುಮಾರಿಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ನಂತರ ಬೆಳಗ್ಗೆ 8.02 ರ ಸುಮಾರಿಗೆ ಬಿಹಾರದ ಸಿವಾನ್‌ ಪ್ರದೇಶದಲ್ಲೂ ಭೂಮಿ ಕಂಪಿಸಿದೆ.

36 Views | 2025-02-17 13:07:07

More

ಟ್ಯಾಕ್ಸ್‌ ವಿಷಯದಲ್ಲಿ ಭಾರತ - ಚೀನಾ ಎರಡೂ ಒಂದೇ ಎಂದ ಅಮೆರಿಕ!

ಅಮೆರಿಕಾದ ನೂತನ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಅಧಿಕಾರಕ್ಕೆ ಬಂದ ಮೇಲೆ ಹೊಸ ಮಾದರಿಯ ಆರ್ಥಿಕ ನೀತಿಯನ್ನು ಜಾರಿ ಮಾಡುತ್ತಿದ್ದಾರೆ. 

49 Views | 2025-02-23 16:55:52

More

PM ಕಿಸಾನ್‌ ಯೋಜನೆಯಡಿ ರೈತರ ಖಾತೆಗೆ 19 ನೇ ಕಂತಿನ ಹಣ..!

ಕೇಂದ್ರ ಸರ್ಕಾರದಿಂದ ದೇಶದ ರೈತರಿಗೆ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯಡಿ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರು ಬಿಹಾರದ ಭಾಗ್ಪುರದಲ್ಲಿ ಯೋಜನೆಯ 19 ನೇ ಕಂತನ್ನು ಬಿಡುಗಡೆ ಮಾಡಿದ್ದಾರೆ.

40 Views | 2025-02-25 14:31:25

More