ಮಹಿಳಾ ಮತ್ತು ಮಕ್ಕಳ ಇಲಾಖೆವತಿಯಿಂದ ಮಗು ದತ್ತು ಸ್ವೀಕರಾದ ಬಗ್ಗೆ, ಮಕ್ಕಳ ಮಾರಾಟದ ಬಗ್ಗೆ ಅದೆಷ್ಟೋ ಜಾಗೃತಿ ಮೂಡಿಸುವ ಕೆಲಸ ಮಾಡಿದ್ರು, ತೆರೆಮರೆಯಲ್ಲಿ ನವಜಾತ ಶಿಶುಗಳನ್ನು ಮಾರಾಟ ಮಾಡುವ ಪ್ರಕರಣಗಳು ನಡೆಯುತ್ತಲೇ ಇದೆ.
2025-02-25 13:47:32
Moreಪ್ರಪಂಚದಲ್ಲಿ ಕೆಟ್ಟ ಮಕ್ಕಳು ಬೇಕಾದ್ರೂ ಇರ್ತಾರೆ. ಆದರೆ ಕೆಟ್ಟ ತಾಯಿಯನ್ನು ಎಂದಿಗೂ ಕಂಡಿರಲು ಸಾಧ್ಯವಿಲ್ಲ. ತನ್ನ ಪ್ರಾಣವನ್ನು ಪಣಕ್ಕಿಟ್ಟು ತನ್ನ ಮಗುವನ್ನು ಜೋಪಾನ ಮಾಡುವವಳು ತಾಯಿ.
2025-03-10 18:57:21
More