Post by Tags

  • Home
  • >
  • Post by Tags

ಶಿರಾ : ತಮ್ಮ ಕ್ಷೇತ್ರದ ಜನರ ಆರೋಗ್ಯಕ್ಕೆ ಒತ್ತು ಕೊಟ್ಟ ಶಾಸಕ ಜಯಚಂದ್ರ

ಶಿರಾ ತಾಲೂಕಿನ ಕಸಬಾ ಹೋಬಳಿಯ ಪಂಜಿಗಾನಹಳ್ಳಿ ಗ್ರಾಮದಲ್ಲಿ ನೂತನ ಆರೋಗ್ಯ ಹಾಗೂ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣಕ್ಕೆ ಶಾಸಕ ಟಿ.ಬಿ ಜಯಚಂದ್ರ ಗುದ್ದಲಿ ಪೂಜೆ ನೆರವೇರಿಸಿದರು.

12 Views | 2025-05-11 13:23:52

More