ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ತೋಟದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮನೆಯಲ್ಲಿದ್ದ ದವಸ ಧಾನ್ಯ, ಚಿನ್ನಾಭರಣ ಎಲ್ಲವೂ ಸುಟ್ಟು ಕರಕಲಾಗಿದೆ.
2025-02-06 16:02:36
Moreಮಧುಗಿರಿ ತಾಲೂಕಿನ ಚಂದ್ರಗಿರಿ ಗ್ರಾಮ ಪಂಚಾಯಿತಿಯಲ್ಲಿ ನಡೆದ ಉಪ ಚುನಾವಣೆಯಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆಯಾಗಿ ರೇಣುಕಮ್ಮ ಹಾಗೂ ಉಪಾಧ್ಯಕ್ಷರಾಗಿ ಭಾಗ್ಯಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
2025-02-07 13:13:00
Moreಶಾಲಾ ಮಕ್ಕಳಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲಿ ಭಾಗಿಯಾಗಿ, ಮಕ್ಕಳನ್ನು ಪ್ರೋತ್ಸಾಹಿಸಲು ಶಿಕ್ಷಕರು ವಾರ್ಷಿಕೋತ್ಸವ, ಶಾಲಾ ಸಂತೆ, ಫುಡ್ ಫೆಸ್ಟ್ ನಂತಹ ಕಾರ್ಯಕ್ರಮಗಳನ್ನು ಆಯೋಜನೆ ಮಾಡ್ತಾರೆ.
2025-02-07 13:30:43
Moreಹೇಳಿ ಕೇಳಿ ಪ್ರತಿಷ್ಠಿತ ಶೋ ರೂಂ, ಆದರೆ ಗಾಡಿ ತಗೋಳೋವರೆಗೂ ಮಾತ್ರ ನಮ್ಮ ಸರ್ವೀಸ್ ಚೆನ್ನಾಗಿದೆ, ನಮ್ಮ ಶೋ ರೂಂನಲ್ಲಿ ಆ ಆಫರ್ ಇದೆ, ಈ ಆಫರ್ ಇದೆ ಅಂತಾ ಬಡಾಯಿ ಕೊಚ್ಚಿಕೊಳ್ತಾರೆ. ಆದರೆ ಗಾಡಿ ತಗೊಂಡ ಮೇಲೆ ತಮ್ಮ ವರಸೆಯನ್ನು ಬದಲಿಸಿದ್ದಾರೆ.
2025-02-09 17:48:12
Moreಪ್ರೀತಿಯ ಮಾಯೆ ಹದಿಹರೆಯದವರನ್ನು ಸೆಳೆಯುತ್ತೆ. ಪ್ರೀತಿ ಕೆಲವರ ಬಾಳಲ್ಲಿ ಸುಂದರವಾದರೆ, ಮತ್ತೆ ಕೆಲವರ ಬಾಳಲ್ಲಿ ಕರಾಳವಾಗುತ್ತೆ. ಪ್ರೀತಿ ಎಂಬ ಪಾಶಕ್ಕೆ ಅದೆಷ್ಟೊ ಜೀವಗಳು ಕೂಡ ಬಲಿಯಾಗಿವೆ.
2025-02-09 18:39:05
Moreಕಾಂಗ್ರೇಸ್ ಸರ್ಕಾರವೇನೋ ಕೊಟ್ಟ ಭರವಸೆಯಂತೆ ಐದೂ ಗ್ಯಾರೆಂಟಿಗಳನ್ನು ಅನುಷ್ಠಾನ ಮಾಡಿದೆ. ಆದರೆ ಈ ಗ್ಯಾರೆಂಟಿ ಭಾಗ್ಯಗಳನ್ನು ಕೊಟ್ಟು ಸರ್ಕಾರ ಬಡವಾಗಿ ಹೋಯ್ತಾ ಅನ್ನೋ ಅನುಮಾನಗಳು ಮೂಡುತ್ತಿವೆ.
2025-02-10 13:00:01
Moreಪಾವಗಡ ತಾಲೂಕಿನ ಕಾರನಾಗನಹಳ್ಳಿ ಗ್ರಾಮದಲ್ಲಿ ನೆನ್ನೆ ಸಾಯಂಕಾಲ ಅಗ್ನಿ ಅವಗಡ ಸಂಭವಿಸಿದ್ದು, ಬಡನಾಗಪ್ಪ ಎನ್ನುವವರ ಹುಲ್ಲಿನ ಬಣವೆ ಸಂಪೂರ್ಣ ಸುಟ್ಟು ಕರಕಲಾಗಿದೆ.
2025-02-12 12:15:21
Moreಗಡಿ ತಾಲೂಕು ಪಾವಗಡ ಅಂದರೆ ಮೊದಲು ನೆನಪಾಗೋದು ಶ್ರೀ ಶನೇಶ್ವರ ಸ್ವಾಮಿ. ಈ ದೇವಾಲಯಕ್ಕೆ ತುಮಕೂರು ಜಿಲ್ಲೆ ಮಾತ್ರವಲ್ಲದೇ ಬೇರೆ ಜಿಲ್ಲೆ, ನೆರೆಯ ಆಂಧ್ರದಿಂದಲೂ ಭಕ್ತರು ಆಗಮಿಸಿ, ವಿಶೇಷ ಪೂಜೆ ಸಲ್ಲಿಸುತ್ತಾರೆ.
2025-02-12 15:35:40
Moreಸ್ಮಾರ್ಟ್ ಸಿಟಿ ತುಮಕೂರಿನಲ್ಲಿ ಹೈಟೆಕ್ ಬಸ್ ನಿಲ್ದಾಣ ಉದ್ಘಾಟನೆಯಾಗಿ ಕೇವಲ 6 ತಿಂಗಳಷ್ಟೇ ಕಳೆದಿದ್ದು, ಬರೀ ಆರು ತಿಂಗಳಿಗೆ ತನ್ನ ಹೊಳಪನ್ನು ಕಳೆದುಕೊಂಡಿದೆ. ನೋಡಲು ಮಾತ್ರ ಅಂದ ಚೆಂದವಾಗಿದೆ, ಆದರೆ ಒಳಗೆ ಅವ್ಯವಸ್ಥೆಯ ಆಗರವಾಗಿ ಮಾರ್ಪಟ್
2025-02-16 18:19:24
Moreಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂದು ಬೆಳಗ್ಗೆ ಮೈಸೂರಿನ ವಿಶ್ವೇಶ್ವರಯ್ಯ ನಗರದ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣವೇನೆಂದು ತಿಳಿದುಬಂದಿಲ್ಲ.
2025-02-17 12:02:12
Moreದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಟಾಟಾ ಏಸ್ ವಾಹನ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.
2025-02-20 10:59:18
More